ಉತ್ತಿ ಬಿತ್ತಿದ್ದು
-
ಹಲ್ಲು ಬಿತ್ತೆಂದು ಅಳಬೇಡ ಮಗಳೇ
ಅವು ಹಾಲುಹಲ್ಲು, ಬೀಳಲೆಂದೇ ಹುಟ್ಟಿದವು
ವರುಷವೇಳಾಯ್ತಲ್ಲ ನಿನಗೆ, ಬೀಳುವವು ಹೀಗೆ ಒಂದೊಂದೇ
ಹುಟ್ಟುವುವಲ್ಲಿ ಹೊಸ ಹಲ್ಲು
ಫಳಫಳ ಹೊಳೆವ ಬಿಳಿಬಿಳಿ ಹಲ್ಲು...
9 ತಿಂಗಳುಗಳ ಹಿಂದೆ
ನನ್ನ ಒಂದು ಮುಖ!
Provided by web design company web guide. |